Chick here
Chick here
👇👇👇👇👇
👇👇👇👇👇👇👇👇👇👇👇
ಅಗತ್ಯ ಸೂಚನೆಗಳು :-
೧) ಕೆಳಗೆ ಕೊಟ್ಟಿರುವ Click here ಲಿಂಕ್ ಒತ್ತಿ ರಸಪ್ರಶ್ನೆಗಳನ್ನು ಓದಿ
೨) ಸರಿಯಾದ ಉತ್ತರವನ್ನು ಆಯ್ಕೆ ಮಾಡಿ
೩) ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ
೪) ಪ್ರತಿ ಪ್ರಶ್ನೆಗೆ ಒಂದು ಅಂಕ ಇರುತ್ತದೆ
೫) ಅಂತಗಳನ್ನು ಹೆಚ್ಚು ಹೆಚ್ಚು ಗಳಿಸಲು ಮತ್ತೊಮ್ಮೆ ಪ್ರಯತ್ನಿಸಿ
೬) ನಿಮ್ಮ ಸ್ನೇಹಿತರಿಗೂ ಭಾಗವಹಿಸಲು ತಿಳಿಸಿ
೭) ಇಲ್ಲಿರುವ ರಸಪ್ರಶ್ನೆಗಳು ಮುಂದೆ ಬರುವ ಸ್ಪರ್ಧಾತ್ಮಕ ಗಳಿಗೆ ಸಹಾಯಕ
೮) ಅಭಿನಂದನೆಗಳು
*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ*
ಕಬ್ಬನ್ ಉದ್ಯಾನವನ, ಬೆಂಗಳೂರು-01
*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025*
*ಆತ್ಮೀಯ ನೌಕರ ಬಾಂಧವರೇ......*
*2025ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.*
-------------------------
_*ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.*_
https://ksgeanews.blogspot.com/2025/05/sslc-puc-2025.html
*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-05-2025.*
*Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ.*
-----*-*-*-*-*-*-*-*-*--------
*_ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು_*
* ವಿದ್ಯಾರ್ಥಿಯು 2025ರ SSLC & PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
* ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
* ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
---*-*-*-*-*-*-*-*-*-*-*---
*Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು.*
* ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
* ದೃಢೀಕೃತ ಅಂಕಪಟ್ಟಿ
* ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು / ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ. (Ksgea news Blogspot ನಲ್ಲಿ PDF File ಲಭ್ಯವಿದೆ).
*ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG format ನಲ್ಲಿ ( 1 mb ಮೀರದಂತೆ) ಅಪ್‌ಲೋಡ್ ಮಾಡುವುದು.*
*ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.*
*ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.*
*ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ 080 22354784/83.*